BREAKING NEWS
Search

Rain report:ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆ

84

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ವರದಿ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ,ಅಂಕೋಲ,ಕುಮಟಾ ,ಹೊನ್ನಾವರ ಭಾಗದಲ್ಲಿ ಗುಡುಗು ಸಹಿತ ಗಾಳಿಯಿಂದ ಕೂಡಿದ ಮಳೆಯಾಗುವ ಸೂಚನೆ ಇದ್ದು ಜಿಲ್ಲೆಯ ಹಲವು ಭಾಗದಲ್ಲಿ ಇಂದು ಸಂಜೆ ವೇಳೆ ಹಾಗೂ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ.

ಕಾರವಾರ ದಲ್ಲಿ ಇಂದು ಮಧ್ಯಹ್ನ ಮಳೆ ಸುರಿಯುವ ಜೊತೆ ಗುಡುಗು ಸಹಿತ ಗಾಳಿಯ ಅಬ್ಬರ ಹೆಚ್ವಾಗಿದ್ದು ಹೆಚ್ಚಿನ ಮಳೆಯಾಗಿವ ಸಾಧ್ಯತೆಗಳಿವೆ..

#Uttrakannada #karnataka #weather-#report-31-10-2023




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!