ಉತ್ತರ ಕನ್ನಡ ಜಿಲ್ಲೆಯ ಇಂದಿನ ಕರೋನಾ ಪಾಸಿಟಿವ್ ವಿವರ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಅತೀ ಕಡಿಮೆ ಪಾಸಿಟಿವ್ ವರದಿಯಾಗಿದ್ದು ಒಟ್ಟು ಇಂದು ಏಳು ಜನರಿಗೆ ಜಿಲ್ಲೆಯಲ್ಲಿ ಕರೋನಾ ಪಾಸಿಟಿವ್ ವರದಿಯಾಗಿದೆ. ಇಂದಿನ ತಾಲೂಕುವಾರು ವಿವರ ಈ ಕೆಳಗಿನಂತಿದೆ.