BREAKING NEWS
Search

ರಾಜ್ಯದಲ್ಲಿ ಮತ್ತೆ ಮಳೆ|ಯಾವ ಜಿಲ್ಲೆಯಲ್ಲಿ ಹೇಗಿರಲಿದೆ ವಾತಾವರಣ ವಿವರ ನೋಡಿ.

134

ಬೆಂಗಳೂರು:- ಕೆಳದ ಒಂದು ವಾರದಿಂದ ರಾಜ್ಯದಲ್ಲಿ ಬಿಸುಲು ಮಳೆಯ ವಾತಾವರಣ ಮುಂದುವರೆದಿದ್ದು
ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.(Meteorological Department)

ಮಲೆನಾಡು ಭಾಗವಾದ ಶಿವಮೊಗ್ಗ,ಸೇರಿದಂತೆ ಇತರೆ ಭಾಗದಲ್ಲಿ ಅಲ್ಪ ಮಳೆ ಬಿಸಿಲಿನ ವಾತಾವರಣ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಮಳೆ ವರದಿ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!