BREAKING NEWS
Search

Yallapura|ಅಪರಿಚಿತ ವಾಹನ ಡಿಕ್ಕಿ-ಕರಡಿ ಸಾವು

127

ಕಾರವಾರ:- ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ
ಯಲ್ಲಾಪುರದ ಕವಳಗಿರಿ ಬಳಿಯ ರಾಷ್ಟೀಯ ಹೆದ್ದಾರಿ 66 ರಲ್ಲಿ ನಡೆದ ಘಟನೆ.

ಯಲ್ಲಾಪುರ-ಹುಬ್ಬಳ್ಳಿ ರಸ್ತೆಯಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆ ಕರಡಿಯು ಹೆದ್ದಾರಿ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಹೊಡೆದು ಘಟನೆ ನಡೆದಿದೆ.
ಅಂದಾಜು 7ರಿಂದ 8ವರ್ಷದ ವರ್ಷದ ಕರಡಿ ಇದಾಗಿದ್ದು
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ‌
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!